ವಿಶ್ವ ಜಲ ದಿನದ ಅಂಗವಾಗಿ ಭದ್ರ ಕಾಡ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಧ್ಯಕ್ಷರ ಸಮ್ಮುಖದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು.

ಕಚೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರತಿನಿಧಿಗಳು ಕಚೇರಿ ಆವರಣದಲ್ಲಿರುವ ಬೋರಿವಲ್ಲಿಗೆ ಹೊಸದಾಗಿ ನಿರ್ಮಿಸಲಾಗುತ್ತಿರುವ ಹಿಂಗು ಗುಂಡಿಯ ಉಪಯೋಗದ ಬಗ್ಗೆ ವಿವರಿಸಿತ್ತ ” ಜಲವೇ ಅಮೃತ ” ಎಂದು ಜಲಪ್ರತಿಜ್ಞೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಉಪಸ್ಥಿತರಿದ್ದರು.