ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾಂತೇಶ್ ಗೆಳೆಯರ ಬಳಗದ ವತಿಯಿಂತ ಕಾಂತೇಶ್ ರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಪರಮ ಪೂಜ್ಯ ಸ್ವಾಮಿಜೀ ರವರ ಪಾದಪೂಜೆ ಹಾಗೂ ನಗರದ ಹಲವು ಸಮಾಜದ ದಂಪತಿಗಳಿಗೆ ಗೌರವ ಸಲ್ಲಿಸುವ ಮೂಲಕ ಶ್ರೀಯುತ ಕಾಂತೇಶ್ ಅವರಿಗೆ “ಶುಭಾಶೀರ್ವಾದ” ಕಾರ್ಯಕ್ರಮದವನ್ನು ವಿಶೇಷವಾಗಿ ಆಚರಿಸಲಾಯಿತು.

ನಗರದಲ್ಲಿ ವಿವಿಧ ಕಡೆ ಕ್ರಿಕೆಟ್ ಪಂದ್ಯಾವಳಿ ಮತ್ತು ಇತರ ಸಮಾಜಮುಖಿ ಕೆಲಸಗಳು ಹುಟ್ಟು ಹಬ್ಬದ ಅಂಗವಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಮನೆಯವರು ಸಮಾಜದ ಮುಖಂಡರು ಹಿತೈಷಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದರು.