ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ದಿನಾಂಕ: 01-04-2025 ರ ಮಂಗಳವಾರದಂದು ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
voice of society