ಇಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸೊರಬ ವತಿಯಿಂದ 202425 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸೊರಬ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಲಿಖಿತಾ ಕೆ ( 623 ), ಎವರಾನ್ ಕೋಟಿಪುರ ಶಾಲೆಯ ಸಮಯ್ ( 623 ), ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಸಿರಿಗೌರಿ ( 622 ) ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.