ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟಿçಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *