ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಪದಗ್ರಹಣ ಸಮಾರಂಭದಲ್ಲಿ ರಾಜ್ಯ ಅದ್ಯಕ್ಷರಾದ ರಕ್ಷರಾಮಯ್ಯ ರವರು , ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್ , ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಹೆಚ್.ಪಿ ಗಿರೀಶ್ ರವರು ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153