ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ 65ನೇ ವರ್ಷದ ಹುಟ್ಟು ಹಬ್ಬವನ್ನು ಪ್ರಯುಕ್ತ ವಿಶೇಷವಾಗಿ ಆಚರಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಮತ್ತು ಇಂಟಾಕ್ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ  ಬಾಣಂತಿಯರಿಗೆ ಬ್ರೆಡ್ಡು ಹಣ್ಣು ಹಂಪಲು ವಿತರಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ದೇವೇಂದ್ರಪ್ಪ , intac ಅಧ್ಯಕ್ಷರಾದ ಕವಿತಾ , ಕುಮಾರ್ ಮತ್ತು ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *