ಶಿವಮೊಗ್ಗ ನಗರ ಉಪ ವಿಭಾಗ-2 ರಲ್ಲಿ ಮೇ 23 ರಂದು ಬೆಳಗ್ಗೆ 11.00 ರಿಂದ ಮ.1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ನಗರ ಉಪವಿಭಾಗ-2, ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಶಿವಮೊಗ್ಗ ಇಲ್ಲಿ ಜನ ಸಂಪರ್ಕ ಸಭೆ ಆಯೋಜಿಸಲಾಗಿದ್ದು, ಈ ವ್ಯಾಪ್ತಿಯ ಗ್ರಾಹಕರು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *