ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 09:00 ರಿಂದ 06:00 ಗಂಟೆಯವರೆಗೆ ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ, ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲ್ಭೆ಼ಟ್, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *