ಮ್ಯಾಂಕಾಸ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರ ಸಭೆಯಲ್ಲಿ ಮಹಾಮಂಡಳ ಅಧ್ಯಕ್ಷರಾಗಿ ಶಾಸಕ ಆರಗ ಜ್ಞಾನೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭ ಮಾಸ್ಕೋಸ್ ಉಪಾಧ್ಯಕ್ಷ ಮಹೇಶ್‌ ಹುಲ್ಲುಳಿ, ತುಮ್ ಕೋಸ್ ಪದಾಧಿಕಾರಿಗಳು ಇದ್ದರು. ಚುನಾವಣಾಧಿಕಾರಿ ಸಹಕಾರ ಸಂಘಗಳ ಉಪ ನಿಬಂಧಕ ಚಂದ್ರಶೇಖರ ಕಲ್ಮನೆ ಕಾರ್ಯ ನಿರ್ವಹಿಸಿದರು.