ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಯುಪಿಎಸ್‌ಸಿ ನಾಗರೀಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಓ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ -1 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ರಲ್ಲಿ ಜೂನ್ 15 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಸಹಾಯವಾಣಿ 8050370006 ನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *