ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 04 ರಂದು ಬೆಳಗ್ಗೆ 11.00ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ.-1 ಕಚೇರಿಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನವನ್ನು ವೀಕ್ಷಿಸಬಹುದಾಗಿದೆ ಎಂದು ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

.

Leave a Reply

Your email address will not be published. Required fields are marked *