ಹೊನ್ನಾಳಿ ರಸ್ತೆಯಲ್ಲಿರುವ ಹೊಳೆ ಹನಸವಾಡಿ ಹತ್ತಿರ ಲಾರಿ ಮತ್ತು ಬೈಕ್ ಡಿಕ್ಕಿ ಆಗಿದ್ದು ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ಸವಾರನನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿಯು ಶಿವಮೊಗ್ಗದಿಂದ ಹೊನ್ನಾಳಿ ಕಡೆ ಹೋಗುತ್ತಿದ್ದು ಎದುರಿನಿಂದ ಬಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ