ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ  ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಮಾಯಣ ಗೌಡರ ನೇಮಿಸಿ ಆದೇಶಿಸಿದ್ದಾರೆ.ಆಯುಕ್ತರಾಗಿರುವ ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.