ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಜೂ.17 ರಂದು ಬೆಳಿಗ್ಗೆ 10.30 ರಿಂದ 12.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289519.

Leave a Reply

Your email address will not be published. Required fields are marked *