ಕರ್ನಾಟಕ ಸರ್ಕಾರದ ತೋಟಗಾರಿಕ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಎಸ್ ,ಎಸ್ ಮಲ್ಲಿಕಾರ್ಜುನ್ ರವರನ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ಭೇಟಿ ಮಾಡಿ ಶಿವಮೊಗ್ಗದಲ್ಲಿ ಕೋಲ್ಡ್ ಸ್ಟೋರೆಜ್ ಹಾಗೂ ಆಧುನಿಕ ಹಣ್ಣು ತರಕಾರಿ ಮಳಿಗೆ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ
ಶಿವಮೊಗ್ಗ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್,ವಿಜಯಕುಮಾರ್ (ದನಿ) ಸಂತೇಕಡೂರುರವರು,ಹಾಗೂ ನಾಗೇಶ್ ನಾಯ್ಕ, ಕೆ,ವಿ ಗೌಡ, ಸೋಮಶೇಖರ್, ರಂಗನಾಥ್,ಅಕ್ಷಯ್ ಉಪಸ್ಥಿತರಿದ್ದರು.