ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲವಗೊಪ್ಪ ಶಿವಮೊಗ್ಗ ಕಛೇರಿ ಆವರಣದಲ್ಲಿ ಪರಿಸರ ಮಾಸದ ಅಂಗವಾಗಿ ಸುಮಾರು ನೂರಕ್ಕೂ ಹೆಚ್ಚಿನ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಡಾ. ಕೆ ಪಿ ಅಂಶುಮಂತ್ ಮಾನ್ಯ ಅಧ್ಯಕ್ಷರು ಭದ್ರಾ ಕಾಡಾ ಶಿವಮೊಗ್ಗ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಚ್ಚುಕಟ್ಟು ಭಾಗದ ರೈತರು ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಪ್ರಶಾಂತ್ ಕೆ, ಉಪಆಡತಾಧಿಕಾರಿಗಳು ಪಾಂಡು ಕೆ.ಎಚ್, ಕಾರ್ಯಪಾಲಕ ಇಂಜಿನಿಯರ್ ಶಿವಮೊಗ್ಗ ಮತ್ತು ರಾಣೆಬೆನ್ನೂರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.