ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ವನ್ನು ಆಯೋಜಿಸಲಾಗಿದ್ದು, ಶಿವಮೊಗ್ಗ ಆಶಾ ಜ್ಯೋತಿ ರಕ್ತಕೇಂದ್ರ ರವರ ಸಹಯೋಗದೊಂದಿಗೆ
ಶಿವಮೊಗ್ಗ ಗ್ರಾಮಾಂತರ ಠಾಣೆ ಹಾಗೂ ಶಿವಮೊಗ್ಗ ಮಹಿಳಾ ಠಾಣೆ ಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಸೇರಿ, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನನು
ನಡೆಸಿದರು.
ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಒಟ್ಟು 46 ಜನರು ರಕ್ತದಾನ ಮಾಡಿರುತ್ತಾರೆ.ರಕ್ತದಾನ ಶ್ರೇಷ್ಠದಾನ, ರಕ್ತದಾನ ಮಾಡಿ ಜೀವ ಉಳಿಸಿ.