ಸಂಗೊಳ್ಳಿ ರಾಯಣ್ಣ ಯುವಕರ ಸಂಘದಿಂದ 75 ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನವನ್ನು ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು*

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ ಗಿರೀಶ್ , ಯುವ ಕಾಂಗ್ರೆಸ್ ಮುಖಂಡರುಗಳಾದ ಟಿವಿ ರಂಜಿತ್, ಪುಷ್ಪ ಕುಮಾರ್ , ಸಂಗೊಳ್ಳಿ ರಾಯಣ್ಣ ಸಂಘದ ರಾಕೇಶ್ ,ಪವನ್ ,ಶರತ್, ದೇವ ನಾಗ, ಚೇತನ್, ಗಣೇಶ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ