ಶಿವಮೊಗ್ಗ ಗಂಗಾಮತ ಮತ್ತು ಮೊಗವೀರ ಸಮಾಜದಿಂದ ಬಾಗಿನ ಅರ್ಪಣೆ ಮಾಡಿದರು.ನಗರದ ಕೋಟೆ ಬೀಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದ ಬಳಿ ತುಂಗಾ ನದಿಗೆ ಬಾಗಿನ ಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಸುನಿತಾ ಅಣ್ಣಪ್ಪ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾದ ಅಣ್ಣಪ್ಪ ಮತ್ತು ಸಂಘದ ಮುಖಂಡರು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.