ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ಚಿಣ್ಣರ ಕಿನ್ನರ ಲೋಕ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ನಾಯ್ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ