ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ನಾರಾಯಣ ಹೃದಯಾಲಯ ಸಹಯೋಗದೊಂದಿಗೆ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಕ್ಯಾನ್ಸರ್ ಮುಂಜಾಗ್ರತಾ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಡಾ. ರಾಘವೇಂದ್ರ ಭಟ್ ಸ್ತ್ರೀರೋಗ ತಜ್ಞರು ನಾರಾಯಣ ಹೃದಯಾಲಯ ಶಿವಮೊಗ್ಗ ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶ ಕ್ಯಾನ್ಸರು ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾಧಾ ಬಿ ಬಸವರಾಜ್ ಹಾಗೂ ಕಾರ್ಯದರ್ಶಿ ಜಯಶೀಲ್ ಶೆಟ್ಟಿ ಹಾಗೂ Anns ಕ್ಲಬ್ಬಿನ ಅಧ್ಯಕ್ಷರಾದ ರಾಜಶ್ರೀ ಬಸವರಾಜ್ ಹಾಗೂ ಮಥೂರ ಧನಂಜಯ್ ಹಾಗೂ ಎಲ್ಲಾ ರೋಟರಿ ಕ್ಲಬ್ಬಿನ ಸದಸ್ಯರು ಹಾಗೂ Anns ಕ್ಲಬ್ಬಿನ ಸದಸ್ಯರು ಹಾಗೂ ನಾರಾಯಣ ಹೃದಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದರು.