ಡಾ. ಬಿ. ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ರಾಗಿಗುಡ್ಡದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಬಿ. ಆರ್ ಅಂಬೇಡ್ಕರ್ ಮಿಷನ್ ಸಂಸ್ಥೆಯ ಸದಸ್ಯರಾದ ಡಾ .ಸವಿತಾ ರಘುನಂದನ್ ರವರು ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಜಿ. ಪಿ ಹಾಗೂ ಎಲ್ಲಾ ಬೋಧಕ/ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153