75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾನುವಾರ ಬೆಳಿಗ್ಗೆ ಶಿವಮೊಗ್ಗ ಪತ್ರಿಕಾ ಭವನದಲ್ಲಿ ಛಲದಂಕ ಮಲ್ಲ ದಿನ ಪತ್ರಿಕೆ ಸಂಪಾದಕ ಪದ್ಮನಾಭ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರು, ಪತ್ರಿಕಾ ಛಾಯಾಗ್ರಾಹಕರು ಹಾಗೂ ದೃಶ್ಯ ಮಾಧ್ಯಮದವರು ಭಾಗವಹಿಸಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153