ಡಾ.S.T. ಅರವಿಂದ್ ಗೆ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ ದೊರೆತಿದೆ. ವಿಜಯ್ ಕರ್ನಾಟಕ ಪತ್ರಿಕೆ ವತಿಯಿಂದ ನೀಡುವ ರಾಜ್ಯ ಮಟ್ಟದ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಜರುಗಿದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
ವೈದ್ಯರು ಶಿವಮೊಗ್ಗದ ಪ್ರತಿಷ್ಠಿತ ಪಾಸಿಟಿವ್ ಮೈಂಡ್ ಹಾಸ್ಪಿಟಲ್ ನಲ್ಲಿ ಮನೋವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.