ಶ್ರೀ ಎಸ್. ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರು ದಿನಾಂಕಃ 05-08-2025 ರಂದು ಪೂರ್ವಾಹ್ನ ಶಿವಮೊಗ್ಗ ಜಿಲ್ಲೆಗೆ ಬಂದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2, ಶಿವಮೊಗ್ಗ ಜಿಲ್ಲೆ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.