ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ರೋಟರಿ ರಕ್ತಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದ್ದು, ಸದರಿ ರಕ್ತದಾನ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಅರಣ್ಯ, ಬ್ಯಾಂಕ್ ಹಾಗು ಇತರೆ ಇಲಾಖೆ ನೌಕರರು ಹಾಗು ಸಾರ್ವಜನಿಕರು ಸೇರಿದಂತೆ ಒಟ್ಟು 20 ಜನ ರಕ್ತದಾನ ಮಾಡಿರುತ್ತಾರೆ.