ಶ್ರೀ ಮಿಥುನ್ ಕುಮಾರ್ ಐ.ಪಿ.ಎಸ್. ಜಿಲ್ಲಾ ರಕ್ಷಣಾಧಿಕಾರಿಗಳವರು, ಶ್ರೀ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸಂಜೀವ್ ಕುಮಾರ್ ಡಿ.ವೈ.ಎಸ್ಪಿ, ಶ್ರೀ ದೇವರಾಜ್ ಸಿ.ಪಿ.ಐ. ಸಂಚಾರಿ ವೃತ್ತ, ಇವರ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರವರು ನೇತೃತ್ವದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಸಾಗರ ರಸ್ತೆಯಲ್ಲಿರುವ ಶರಾವತಿ ಡೆಂಟಲ್ ಎದುರು ಬ್ಲಿಂಕರ್ ಲೈಟನ್ನು ಅಳವಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಜುನಾಥ್ ಎ. ಹೆಚ್.ಸಿ. ಪ್ರಶಾಂತ್ ಸಿಪಿಸಿ, ದಿನೇಶ್ ಸಿಪಿಸಿ ಮತ್ತು ಸಿಬ್ಬಂದಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದು ಒಳ್ಳೆಯ ಕೆಲಸಕ್ಕೆ ಪ್ರಶಂಸಿದ್ದಾರೆ.