ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ರೋಟರಿ ರಕ್ತ ಕೇಂದ್ರದವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 50ನೇ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಜಿಲ್ಲಾ ಪೊಲೀಸ್‌ ಕಛೇರಿಯ ಲಿಪಿಕ ಅಧಿಕಾರಿ -ಸಿಬ್ಬಂಧಿಗಳು, ಪೊಲೀಸ್ ಅಧಿಕಾರಿ - ಸಿಬ್ಬಂದಿಗಳು, ಮಹಿಳೆಯರು, ಸಂಘಟನೆ ಕಾರ್ಯಕರ್ತರು ಹಾಗು ಸಾರ್ವಜನಿಕರು ಸೇರಿದಂತೆ ಒಟ್ಟು 50 ಜನ ರಕ್ತದಾನ ಮಾಡಿರುತ್ತಾರೆ.