ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ಬಸವ ಸದನ, ನೆಹರೂ ರಸ್ತೆ ಶಿವಮೊಗ್ಗ, ಕಚೇರಿ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಬಳ್ಳೆಕೆರೆ ಸಂತೋಷ್ ರವರಿಂದ 79 ನೇ ಸ್ವಾತಂತ್ರ್ಯದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳು, ಕಾರ್ಯದರ್ಶಿಗಳು,ನೌಕರರ ವರ್ಗ, ಪಿಗ್ಮಿಸಂಗ್ರಹಕಾರರು, ಉಪಸ್ಥಿತರಿದ್ದರು.