79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ
ಭಗತ್ ಸಿಂಗ್ ಮಹಾಶಕ್ತಿ ಕೇಂದ್ರ, ಬೂತ್ 47 ರ ವಿನೋಬನಗರದಲ್ಲಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರ ಮನೆಯಲ್ಲಿ ಮುಂಭಾಗ ಹಾರ್ಘರ್ ತಿರಂಗಾ ಧ್ವಜವನ್ನು ಧ್ವಜಾರೋಹಣ ಮೂಲಕ ಯಶಸ್ವಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಏನ್ ಕೆ ಜಗದೀಶ್, ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ರವೀಂದ್ರ ಎಮ್ ಎಚ್, ವಾರ್ಡ್ ಅಧ್ಯಕ್ಷರಾದ ವೆಂಕಟೇಶ್ ಗೌಡ, ಬೂತ್ ಅಧ್ಯಕ್ಷರಾದ ಹರ್ಷ, ಮಾಜಿ ಪಾಲಿಕೆ ಸದಸ್ಯರಾದ ಸಿ ಹೆಚ್ ಮಾಲತೇಶ್, ಪಕ್ಷದ ಪ್ರಮುಖರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.