79 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಹಾಗೂ ಡಾ|| ಧನಂಜಯ ಸರ್ಜಿ, ಬಿಜೆಪಿ ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್ ದತ್ತಾತ್ರಿ, ಹಿರಿಯರಾದ ಎಸ್.ರುದ್ರೇಗೌಡ್ರು, ಕೆ.ಜಿ.ಕುಮಾರಸ್ವಾಮಿ, ಆರ್.ಕೆ.ಸಿದ್ದರಾಮಣ್ಣ, ಗಿರೀಶ್ ಪಟೇಲ್, ಎಸ್.ಎಸ್.ಜ್ಯೋತಿ ಪ್ರಕಾಶ್ ಮತ್ತಿತರೆ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.