79ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಡಾ. ಆರ್ ಎಂ ಮಂಜುನಾಥಗೌಡರು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆವರಣದಲ್ಲಿ ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮರಿಯಪ್ಪ ಮತ್ತು ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.