ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಕಡಿದಾಳ್ ಗೋಪಾಲ್ ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಕೆ ಬಿ ಪ್ರಸನ್ನ ಕುಮಾರ್ ಮತ್ತು ಜಿಲ್ಲಾ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
voice of society