ಶಿಕಾರಿಪುರ ತಾಲ್ಲೂಕು ಆಡಳಿತ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿಯ ಆಡಳಿತ ಸೌಧ ಆವರಣದಲ್ಲಿ ಏರ್ಪಡಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಆಗಿದೆ.ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಮೂರನೇ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿ ದೇಶದ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮಾಡಿದ್ದಾರೆ.ಮುಂದೆಯೂ ಸಹ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಸಮಯದಲ್ಲಿತಾಲೂಕ ಕಚೇರಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.