ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಾನ್ಯ ಶ್ರೀ ಜಯಪ್ರಕಾಶ್ ಹೆಗಡೆ ಇವರಿಗೆ ಹೂಗುಚ್ಛ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಡಾ. ಸತೀಶ್ ಕುಮಾರ್ ಶೆಟ್ಟಿ – ಅಧ್ಯಕ್ಷರು, ಸುರೇಶ್ ಶೆಟ್ಟಿ-ಕಾರ್ಯದರ್ಶಿ, ಬಿ.ಎ. ಸುರೇಶ್ ಶೆಟ್ಟಿ, ದಿವಾಕರ ಶೆಟ್ಟಿ, ಕೃಷ್ಣ ಶೆಟ್ಟಿ, ಪುಷ್ಪ ಶೆಟ್ಟಿ, ರಾಜೀವ ಶೆಟ್ಟಿ, ಕುಶಲ ಶೆಟ್ಟಿ, ಮಹೇಶ್ ಶೆಟ್ಟಿ, ಡಾ.ಅಮಿತಾ ಹೆಗಡೆ, ಡಾ. ಅಶೋಕ್ ಶೆಟ್ಟಿ, ವಿವೇಚನ್ ಶೆಟ್ಟಿ, ಶಿವಾನಂದ ಶೆಟ್ಟಿ, ರಾಘವೇಂದ್ರ ಶೆಟ್ಟಿ, ಪರಮೇಶ್ ಶೆಟ್ಟಿ, ಉದಯ ಶೆಟ್ಟಿ, ಮಂಜುನಾಥ ಶೆಟ್ಟಿ, ಜಯಶೀಲ ಶೆಟ್ಟಿ, ಸುಭಾಷ್ ಶೆಟ್ಟಿ, ಆನಂದ ಶೆಟ್ಟಿ, ಇವರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153