ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆ.19 ರ ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷರಾದ ಆರ್.ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.


ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಅಪಾರ ಸದಸ್ಯರ ಸಮ್ಮುಖದಲ್ಲಿ ಸರ್ಕಾರಿ ನೌಕರರ ಭವನ, ಆರ್‌ಟಿಓ ಕಚೇರಿ ರಸ್ತೆ, ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದ್ದು ಎಲ್ಲಾ ಸದಸ್ಯರು ಆಗಮಿಸಬೇಕೆಂದು ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ.