ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ನಮ್ಮ ಸಂಘವು ಅಭಿವೃದ್ಧಿ ಪಥದತ್ತ ಸಾಗಲಿಕೆ ಸಂಪೂರ್ಣ ಸಹಕಾರ ನೀಡಿದ ಸಂಸದ ರಾಘವೇಂದ್ರ ಅವರಿಗೆ ವಿಶೇಷ ಗೌರವ ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸಮಸ್ತ ಕಾರ್ಯಕಾರಿ ಸಮಿತಿ ಮತ್ತು ಪ್ರೀತಿಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಸನ್ಮಾನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.