ನಗರದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಉದ್ಯಮಶೀಲತೆ ಹಾಗೂ ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವರಾದ ಶ್ರೀ ರಾಜೀವ್ ಚಂದ್ರಶೇಖರ್ ಮಾತನಾಡಿ ಉದ್ಯೋಗ ಅವಕಾಶವನ್ನು ಬೆಂಗಳೂರಿನಲ್ಲಿ ಮಾತ್ರವಲ್ಲದೆ, ಎಲ್ಲ ಕಡೆಯಲ್ಲೂ ಉದ್ಯೋಗಾವಕಾಶ ಸಿಗಬೇಕು ಎಂದು ಹೇಳಿದರು. 2024 ರಲ್ಲಿ ಎಲ್ಲಾ ಗ್ರಾಮಗಳಲ್ಲೂ ಇಂಟರ್ನೆಟ್ ಸೌಲಭ್ಯ ಕಲ್ಪಿಸಬೇಕು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ .ಎಸ್. ಈಶ್ವರಪ್ಪ, ಸಂಸದರಾದ ಬಿ.ವೈ ರಾಘವೇಂದ್ರ , ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾ ಅಧ್ಯಕ್ಷರಾದ ಟಿ. ಡಿ ಮೇಘರಾಜ್ ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153