ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ರವರು ಸಿನಿಮಾರಂಗದಲ್ಲಿ 11 ವರ್ಷವನ್ನು ಪೂರೈಸಿ ,12ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ 11ವರ್ಷದಲ್ಲಿ ಅವರು ನಟ ನಿರ್ಮಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗವಲ್ಲದೆ ಬೇರೆ ಭಾಷೆಯಲ್ಲಿ ನಟನೆಯನ್ನು ಮಾಡಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಂದ ಇನ್ನೂ ಒಳ್ಳೆಯ ಸಿನಿಮಾ ಮೂಡಿಬರಲಿ ಎಂದು ಶಿವಮೊಗ್ಗ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗದಿಂದ ಹೇಳುತ್ತಾ ಅಭಿನಂದಿಸುತ್ತೇವೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153