ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಸಾಹಿತಿ/ಕಲಾವಿದರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ರಂಗಮಂದಿರ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸುವುದು.