ಶಿವಮೊಗ್ಗ ನಗರದ ಹಿಂದೂ ಸಂಘಟನಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಹಾಗೂ ವಿಸರ್ಜನಾ ಸಂದರ್ಭದಲ್ಲಿ ಇಡೀ ಶಿವಮೊಗ್ಗ ಜಿಲ್ಲೆಯ ಜನತೆ ಮತ್ತು ಸುತ್ತಮುತ್ತ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಿಕೊಟ್ಟಿದ್ದಕ್ಕೆ ಶಿವಮೊಗ್ಗ ಜನತೆಗೆ ಮತ್ತು ವಿಶೇಷವಾಗಿ ಸಹಕರಿಸಿದ ಪೊಲೀಸ ಇಲಾಖೆಗೆ ಹಿಂದೂ ಸಂಘಟನಾ ಮಹಾಮಂಡಳಿಯ ಅಧ್ಯಕ್ಷ MK ಸುರೇಶ್ ಕುಮಾರ್ ಶೆಟ್ಟಿ ಖಜಾಂಚಿ ದತ್ತಾತ್ರೇಯ ಮತ್ತು ಸಮಸ್ತ ಪದಾಧಿಕಾರಿಗಳು ಧನ್ಯವಾದಗಳು ಅರ್ಪಿಸಿದ್ದಾರೆ.