ಮಹಾನಗರ ಪಾಲಿಕೆ ಶಿವಮೊಗ್ಗ ವತಿಯಿಂದ ಮಹಿಳಾ ದಸರಾ ಕ್ರೀಡಾಕೂಟ 2025 ಉದ್ಘಾಟನೆಯಾಯಿತು.

ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಮಹಿಳಾ ದಸರಾ ಕ್ರೀಡಾ ಕೂಟ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಪಾಲಿಕೆಯ ಅಧಿಕಾರಿಯಾದ ಶ್ರೀಮತಿ ಅನುಪಮಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಿಳಾ ದಸರಾ ಸಮಿತಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಮತ್ತು ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.