ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅರಸಾಳು ಜಿಲ್ಲೆಯ ಪ್ರವಾಸಿ ಸ್ಥಳವಾದ ಮಾಲ್ಗುಡಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಸ್ವಚ್ಛತೆಗೆ ಪಣತೊಟ್ಟ ಅರಸಾಳು ಗ್ರಾಮಸ್ಥರು. ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸುತ್ತಮುತ್ತಲಿನ ಆವರಣವನ್ನು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಚುನಾಯಿತ ಪ್ರತಿನಿಧಿಗಳು, ಹಾಗೂ ಗ್ರಾಮಸ್ಥರು ಸ್ವಚ್ಛತಾ ಕಾರ್ಯವನ್ನು ನಡೆಸಿದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153