ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬೃಹತ್ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗ
ಗಳ ವಿಭಾಗದ ನೂತನ ಜಿಲ್ಲಾಧ್ಯಕ್ಷರಾಗಿ
ಶ್ರೀ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ರವರು ಅಧಿಕಾರ ಸ್ವೀಕಾರ ಮಾಡಿದರು.
ರಾಜ್ಯ ಶಾಲಾ ಶಿಕ್ಷಣ ,ಸಾಕ್ಷರತ ಇಲಾಖೆ
ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಎಸ್. ಮಧು ಬಂಗಾರಪ್ಪ
ರವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಜೊತೆಗೆ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ
ಮೇಲೆ ಗಣ್ಯರು ಹಿತೈಷಿಗಳು ಅಭಿಮಾನಿಗಳು ಪಾಲ್ಗೊಂಡು ಶುಭ ಹಾರೈಸಿದರು.