
ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾವನ್ನು ಮಾನ್ಯ ಶಾಸಕರಾದ ಶ್ರೀ ಚನ್ನಬಸಪ್ಪ ಮತ್ತು ವಿಧಾನ ಪರಿಷತ್ MLC ರವರಾದ ಶ್ರೀಮತಿ ಬಲ್ಕಿಷ್ ಬಾನು ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 300 ಕ್ಕೂ ಹೆಚ್ಚು ಮಹಿಳೆಯರು ವಿವಿಧ ವೇಷ ತೊಟ್ಟು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮಹಿಳಾ ದಸರಾ ಸಮಿತಿಯ ಕಾರ್ಯದರ್ಶಿ ಅನುಪಮಾ ಮತ್ತು ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.