
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರಾದ ಸೌಗಂಧಿಕ ರಘುನಾಥ್ ರವರು ಹಾಗೂ ಮಹಿಳಾ ಮುಖಂಡರು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡ ಶ್ವೇತಾ ಬಂಡಿ ರವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.