ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ದಸರಾ ಹಬ್ಬದ ಪ್ರಯುಕ್ತ ವಾಸವಿ ಮಹಿಳಾ ಸಂಘದಿಂದ 251 ಸೀರೆಗಳನ್ನು ಮಹಿಳೆಯರಿಗೆ ಗಾಂಧಿ ಬಜಾರ್ ಕನ್ಯಕಾಪರಮೇಶ್ವರಿ ದೇವಸ್ಥಾನದ ಮುಂದೆ ದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ವಾಸವಿ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರತಿಭಾ ಅರುಣ್ ಕಾರ್ಯದರ್ಶಿ ನಪ್ರತಾ ಪ್ರಶಾಂತ್, ಮಹಾಜನ ಸಮಿತಿಯ ಅಧ್ಯಕ್ಷರಾದ ಶ್ರೀ ಶೇಷಾಚಲ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *