ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪೀಡರ್ ಎ.ಎಫ್ .-4 ಮತ್ತು 5 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 22 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ನಗರದ ಸಾಗರ ಮುಖ್ಯ ರಸ್ತೆ, ಆಲ್ಕೊಳ ಸರ್ಕಲ್ , ಎಸ್‌.ಪಿ ಕಚೇರಿ , ಪಂಪ ನಗರ ಅಶೋಕನಗರ ಸರ್ಕ್ಯೂಟ್ ಹೌಸ್ , ಸಾಗರ ಮುಖ್ಯರಸ್ತೆ, ಗೋಪಾಳ ವಾಣಿಜ್ಯ ತೆರಿಗೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153