ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವಾರಸ್ಸುದಾರರು ಪತ್ತೆಯಾಗದ 45 ವಿವಿಧ ವಾಹನಗಳನ್ನು ಯಥಾ ಸ್ಥಿತಿಯಲ್ಲಿ ನ್ಯಾಯಾಲಯದ ಆದೇಶದನ್ವಯ ಅ.13 ರಂದು ಬೆಳಿಗ್ಗೆ 09 ಗಂಟೆಗೆ ತುಂಗಾನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
voice of society